TSK

TSK · 2 ಸಮುವೇಲನು 5:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.

ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;

ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು.