ಯೆಹೋಶುವ 15:16
TSK
ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.
TSK
Treasury of Scripture Knowledge references in ಕನ್ನಡ IRV.
ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.
ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.