TSK

TSK · 2 ಸಮುವೇಲನು 8:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.

ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.

¶ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.

ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;