TSK

TSK · 2 ಸಮುವೇಲನು 8:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.

ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.

ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.

¶ ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,

ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.

ಹಿಲ್ಕೀಯನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ; ಇವನು ಅಮರ್ಯನ ಮಗ.