2 ಸಮುವೇಲನು 15:15
TSK
ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
TSK
Treasury of Scripture Knowledge references in ಕನ್ನಡ IRV.
ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು