ಆದಿಕಾಂಡ 24:2
TSK
ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.
TSK
Treasury of Scripture Knowledge references in ಕನ್ನಡ IRV.
ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.
¶ ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,