TSK

TSK · 2 ತಿಮೊಥೆಯನಿಗೆ 2:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›

¶ ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.

ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.