TSK

TSK · ಅಪೊಸ್ತಲರ ಕೃತ್ಯಗ 1:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ

‹ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.›

¶ ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.

ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ,