¶ ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.
TSK
TSK · ಅಪೊಸ್ತಲರ ಕೃತ್ಯಗ 10:3
Treasury of Scripture Knowledge references in ಕನ್ನಡ IRV.
ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.
ಸುಮಾರು ಮೂರು ಘಂಟೆಗೆ ಯೇಸು, ‹“ಏಲೀ, ಏಲೀ, ಲಮಾ ಸಬಕ್ತಾನೀ”› ಅಂದರೆ, ‹“ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ”› ಎಂದು ಮಹಾ ಧ್ವನಿಯಿಂದ ಕೂಗಿದನು.
ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
¶ ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
¶ ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; ‹“ಅನನೀಯನೇ,”› ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.
ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?