TSK

TSK · ಅಪೊಸ್ತಲರ ಕೃತ್ಯಗ 10:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.

ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.

ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.

ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.