TSK

TSK · ಅಪೊಸ್ತಲರ ಕೃತ್ಯಗ 12:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.

ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.

¶ ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.