TSK

TSK · ಅಪೊಸ್ತಲರ ಕೃತ್ಯಗ 12:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.

¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.