ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
TSK
TSK · ಅಪೊಸ್ತಲರ ಕೃತ್ಯಗ 16:10
Treasury of Scripture Knowledge references in ಕನ್ನಡ IRV.
ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು
¶ ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.
¶ ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.