TSK

TSK · ಅಪೊಸ್ತಲರ ಕೃತ್ಯಗ 16:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.

¶ ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.