ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
TSK
TSK · ಅಪೊಸ್ತಲರ ಕೃತ್ಯಗ 16:24
Treasury of Scripture Knowledge references in ಕನ್ನಡ IRV.
ಯೋಬನು 33:11
TSK
ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ.
ಯೆರೆಮಿಯ 20:2
TSK
ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
ಯೆರೆಮಿಯ 37:15
TSK
ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
ಪ್ರಲಾಪಗಳು 3:53
TSK
ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ ನನ್ನ ಪ್ರಾಣವನ್ನು ತೆಗೆದುಬಿಟ್ಟರು