TSK

TSK · ಅಪೊಸ್ತಲರ ಕೃತ್ಯಗ 16:40

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.

ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.

¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,

¶ ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.