TSK

TSK · ಅಪೊಸ್ತಲರ ಕೃತ್ಯಗ 17:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.›

‹ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.›

¶ ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.

¶ ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.

¶ ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.