ಯೆರೆಮಿಯ 50:38
TSK
ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
TSK
Treasury of Scripture Knowledge references in ಕನ್ನಡ IRV.
ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
¶ ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?