TSK

TSK · ಅಪೊಸ್ತಲರ ಕೃತ್ಯಗ 18:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.

¶ ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.

¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.

¶ ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.

“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,

¶ ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”

¶ ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;