ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.
TSK
TSK · ಅಪೊಸ್ತಲರ ಕೃತ್ಯಗ 18:23
Treasury of Scripture Knowledge references in ಕನ್ನಡ IRV.
¶ ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.
ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.
ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
¶ ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
¶ ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.
ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.
ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.
ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.