TSK

TSK · ಅಪೊಸ್ತಲರ ಕೃತ್ಯಗ 19:41

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.

ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.