ಲೂಕನು 15:26
TSK
‹ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.›
TSK
Treasury of Scripture Knowledge references in ಕನ್ನಡ IRV.
‹ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.›
ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.