2 ಅರಸುಗಳು 4:34
TSK
ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
TSK
Treasury of Scripture Knowledge references in ಕನ್ನಡ IRV.
ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
¶ ಆತನು ಒಳಕ್ಕೆ ಹೋಗಿ, ‹“ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ”› ಅನ್ನಲು,
ಇದನ್ನು ಹೇಳಿದ ಮೇಲೆ ಆತನು ಅವರಿಗೆ, ‹“ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ”› ಎಂದು ಹೇಳಿದನು.