¶ ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
TSK
TSK · ಅಪೊಸ್ತಲರ ಕೃತ್ಯಗ 21:22
Treasury of Scripture Knowledge references in ಕನ್ನಡ IRV.
¶ ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.