ಅದಕ್ಕೆ ಯೇಸು, ‹“ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?”› ಎಂದು ಅವನನ್ನು ಕೇಳಿ,
TSK
TSK · ಅಪೊಸ್ತಲರ ಕೃತ್ಯಗ 24:10
Treasury of Scripture Knowledge references in ಕನ್ನಡ IRV.
ಲೂಕನು 12:14
TSK
ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,
¶ ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,
¶ ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;