TSK

TSK · ಅಪೊಸ್ತಲರ ಕೃತ್ಯಗ 24:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.

¶ ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.

¶ ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”

¶ ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.