All books in ಕನ್ನಡ IRV

ಅಪೊಸ್ತಲರ ಕೃತ್ಯಗ 24

ಕನ್ನಡ IRV · verse 22

28 ಅಧ್ಯಾಯಗಳು

¶ ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.