TSK

TSK · ಅಪೊಸ್ತಲರ ಕೃತ್ಯಗ 24:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.

¶ ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;

ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.