TSK

TSK · ಅಪೊಸ್ತಲರ ಕೃತ್ಯಗ 26:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,

ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.

¶ ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,

ಆಗ; ‹‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’?› ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.