TSK

TSK · ಅಪೊಸ್ತಲರ ಕೃತ್ಯಗ 27:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.

¶ ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.