ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
TSK
TSK · ಅಪೊಸ್ತಲರ ಕೃತ್ಯಗ 27:41
Treasury of Scripture Knowledge references in ಕನ್ನಡ IRV.
ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು.
ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು.