TSK

TSK · ಅಪೊಸ್ತಲರ ಕೃತ್ಯಗ 3:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

‹ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.›

¶ ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.

ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”

ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.