ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, ‹“ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?›
TSK
TSK · ಅಪೊಸ್ತಲರ ಕೃತ್ಯಗ 4:3
Treasury of Scripture Knowledge references in ಕನ್ನಡ IRV.
ಲೂಕನು 22:52
TSK
ಯೋಹಾನನು 18:12
TSK
¶ ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.
ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
¶ ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.