ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ, ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು.
TSK
TSK · ಅಪೊಸ್ತಲರ ಕೃತ್ಯಗ 5:21
Treasury of Scripture Knowledge references in ಕನ್ನಡ IRV.
¶ ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.
¶ ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
¶ ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.
ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.