TSK

TSK · ಅಪೊಸ್ತಲರ ಕೃತ್ಯಗ 6:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ, “ನೀನು ಮಾಡುತ್ತಿರುವ ಈ ಕಾರ್ಯವಿಧಾನ ಸರಿಯಲ್ಲ.

¶ ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ.

ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;

ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.