ಆದಿಕಾಂಡ 33:9
TSK
¶ ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,
TSK
Treasury of Scripture Knowledge references in ಕನ್ನಡ IRV.
¶ ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,
¶ ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
¶ ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.
ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.