ಲೂಕನು 14:7
TSK
¶ ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.
TSK
Treasury of Scripture Knowledge references in ಕನ್ನಡ IRV.
¶ ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.
¶ ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು.