TSK

TSK · ಅಪೊಸ್ತಲರ ಕೃತ್ಯಗ 9:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.›

¶ ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.

¶ “ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.

ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.