TSK

TSK · ಅಪೊಸ್ತಲರ ಕೃತ್ಯಗ 9:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.

ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

¶ ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು