TSK

TSK · ಅಪೊಸ್ತಲರ ಕೃತ್ಯಗ 9:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.

¶ “ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.

ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.