All books in ಕನ್ನಡ IRV

ದಾನಿಯೇಲನು 10

ಕನ್ನಡ IRV · verse 7

12 ಅಧ್ಯಾಯಗಳು

ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.