All books in ಕನ್ನಡ IRV

ದಾನಿಯೇಲನು 11

ಕನ್ನಡ IRV · verse 31

12 ಅಧ್ಯಾಯಗಳು

ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.