TSK

TSK · ದಾನಿಯೇಲನು 12:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.

ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.

ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.