¶ ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
TSK
TSK · ದಾನಿಯೇಲನು 2:26
Treasury of Scripture Knowledge references in ಕನ್ನಡ IRV.
ಆದಿಕಾಂಡ 41:15
TSK
ದಾನಿಯೇಲನು 1:7
TSK
ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
ದಾನಿಯೇಲನು 4:8
TSK
ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,
ದಾನಿಯೇಲನು 5:12
TSK
ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.