All books in ಕನ್ನಡ IRV

ದಾನಿಯೇಲನು 2

ಕನ್ನಡ IRV · verse 29

12 ಅಧ್ಯಾಯಗಳು

¶ “ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.