TSK

TSK · ದಾನಿಯೇಲನು 3:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.

¶ ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.

¶ ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

‹ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.›

ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

¶ ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.