All books in ಕನ್ನಡ IRV

ದಾನಿಯೇಲನು 3

ಕನ್ನಡ IRV · verse 24

12 ಅಧ್ಯಾಯಗಳು

¶ ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.