TSK

TSK · ದಾನಿಯೇಲನು 3:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.

¶ ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!

¶ ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!