TSK

TSK · ದಾನಿಯೇಲನು 4:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.

ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.

‹ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು”› ಅಂದನು.