TSK

TSK · ದಾನಿಯೇಲನು 5:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.

ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.

ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.